Advertisement
ಈ ಬಗ್ಗೆ ಮಾಹಿತಿ ನೀಡಿದ ರಿಕಾ ಅಪ್ರಿಯಂತಿ, ಘಟನೆ ಬಗ್ಗೆ ಕಾರಣ ತಿಳಿಯಲು ತನಿಖೆ ಕೈಗೊಳ್ಳಲಾಗಿದೆ ಎಂದರು. ಇನ್ನು ಅಗ್ನಿ ಅವಘಡವು ಕಳೆದ ಮಧ್ಯರಾತ್ರಿ 1 ರಿಂದ 2 ಗಂಟೆ ಸಮಯದಲ್ಲಿ ನಡೆದಿದೆ ಎನ್ನಲಾಗಿದೆ. ಸದ್ಯ ಜೈಲಿನಲ್ಲಿದ್ದ ಕೈದಿಗಳನ್ನು ಅಧಿಕಾರಿಗಳು ಸ್ಥಳಾಂತರ ಮಾಡಿದ್ದಾರೆ. Advertisement
ಜೈಲಿನಲ್ಲಿ ಅಗ್ನಿ ದುರಂತ : 40 ಮಂದಿ ದುರ್ಮರಣ
08:25 AM Sep 08, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.