Advertisement
ಹೋಟೆಲ್ ಗ್ಯಾಲಕ್ಸಿಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ವ್ಯಾಪಿಸಿದೆ. ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಕಟ್ಟಡದೊಳಗಿದ್ದವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ.ಪ್ರಾಥಮಿಕ ವರದಿಗಳ ಪ್ರಕಾರ ಮೂವರು ಸಾವನ್ನಪ್ಪಿದ್ದು, ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Mumbai ; ಹೋಟೆಲ್ ನಲ್ಲಿ ಅಗ್ನಿ ಅವಘಡ: ಮೂವರ ಮೃತ್ಯು
03:36 PM Aug 27, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.