Advertisement

ಮುಂಬೈ ಒಎನ್‌ ಜಿಸಿ ಘಟಕದಲ್ಲಿ ಅಗ್ನಿ ಅವಗಢ: ಮೂವರುಬಲಿ

09:29 AM Sep 04, 2019 | keerthan |

ಮುಂಬೈ: ಒಎನ್‌ ಜಿಸಿ ಘಟಕದಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, ಮೂವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನವಿ ಮುಂಬೈನ ಉರಾನ್‌ ನಲ್ಲಿ ನಡೆದಿದೆ.

Advertisement

ಮಂಗಳವಾರ ಬೆಳಗ್ಗೆ 7.20ರ ಸುಮಾರಿಗೆ ಈ ಅಗ್ನಿಅವಗಢ ಸಂಭವಿಸಿದ್ದು, ಕೂಡಲೇ 20 ಅಗ್ನಿ ಶಾಮಕದಳ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಅಗ್ನಿ ಅವಘಡ ಹಿನ್ನಲೆಯಲ್ಲಿ ಒಎನ್‌ ಜಿಸಿಗೆ ಗ್ಯಾಸ್‌ ಸರಬರಾಜು ಸ್ಥಗಿತಗೊಳಿಸಲಾಗಿದೆ.

ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.  2 ಕಿ. ಮೀ ವಾಹನ ಸಂಚಾರ ಸ್ಥಗಿತ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next