Advertisement
ಸುರ್ಜಾಪುರ ಪ್ರದೇಶದಲ್ಲಿನ ಗುರುದ್ವಾರ ರಸ್ತೆಯಲ್ಲಿರುವ ಫ್ಯಾಕ್ಟರಿಯಲ್ಲಿ ನಸುಕಿನ 3 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿತು. ಸುದೈವದಿಂದ ಯಾರೂ ಈ ಅಗ್ನಿ ಅವಘಡದಲ್ಲಿ ಗಾಯಗೊಂಡಿಲ್ಲ,ಜೀವಹಾನಿಯೂ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಗ್ರೇಟರ್ ನೋಯ್ಡಾ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಜೀವ ಹಾನಿ ಇಲ್ಲ
09:35 AM May 30, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.