Advertisement

ಪಲ್ಲಮಜಲು : ಒಣಹುಲ್ಲಿನ ಗುಡ್ಡಕ್ಕೆ ಬೆಂಕಿ

10:06 AM Feb 09, 2020 | sudhir |

ಬಿ.ಸಿ.ರೋಡು: ಬಿ.ಸಿ.ರೋಡು ಸಮೀಪದ ಬಿ.ಮೂಡ ಗ್ರಾಮದ ಪಲ್ಲಮಜಲಿನಲ್ಲಿರುವ ಒಣಹುಲ್ಲಿನ ಗುಡ್ಡಕ್ಕೆ ಬೆಂಕಿ ಬಿದ್ದಿರುವ ಘಟನೆ ಶನಿವಾರ ಸಂಭವಿಸಿದೆ.

Advertisement

ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ಸಿಬಂಧಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next