Advertisement
ಜೂ. 11ರಂದು ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ವಿಷಕಾರಿ ಅನಿಲ ಬಿಡುಗಡೆಯಾಗಿ ಸ್ಥಾವರದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ತೀವ್ರ ಗಾಯಗೊಂಡಿದ್ದ ಸತೀಶ್ ಕೋಚು ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Advertisement
ಕುವೈಟ್‌ನ ತೈಲ ಕಂಪೆನಿಯಲ್ಲಿ ಅಗ್ನಿ ದುರಂತ: ಮಂಗಳೂರು ಮೂಲದ ವ್ಯಕ್ತಿ ಸಾವು
09:55 AM Jun 16, 2020 | sudhir |
Advertisement
Udayavani is now on Telegram. Click here to join our channel and stay updated with the latest news.