Advertisement

ಹುಣಸೂರು ಫರ್ನೀಚರ್ ಅಂಗಡಿಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂ. ನಷ್ಟ

09:25 AM Feb 12, 2021 | Team Udayavani |

ಹುಣಸೂರು: ಇಲ್ಲಿನ ಬಜಾರ್ ರಸ್ತೆಯಲ್ಲಿ ಫರ್ನೀಚರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

Advertisement

ಸಮಿಉಲ್ಲಾ ರೆಹಮಾನ್ ಅವರಿಗೆ ಸೇರಿದ ಫರ್ನೀಚರ್ ಶಾಪ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:ಕಡಬ ತಾಲೂಕಿನ ರೆಂಜಿಲಾಡಿ: ತೋಟದಲ್ಲಿ ಚಿರತೆ ದಾಳಿ, ಇಬ್ಬರು ಆಸ್ಪತ್ರೆಗೆ ದಾಖಲು

ಸುಮಾರು 35 ಲಕ್ಷ ರೂ ಬೆಲೆಬಾಳುವ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ. ಬೆಂಕಿಯ ಜ್ವಾಲೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

Advertisement

ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ಫಾಸ್ಟ್ಯಾಗ್‌: ಕನಿಷ್ಠ ಬ್ಯಾಲೆನ್ಸ್‌ ರದ್ದು : ಟೋಲ್‌ಗ‌ಳಲ್ಲಿ ವಾಹನ ದಟ್ಟಣೆ ನಿವಾರಣೆಗೆ ಕ್ರಮ

Advertisement

Udayavani is now on Telegram. Click here to join our channel and stay updated with the latest news.

Next