Advertisement
ಅರ್ಧ ದಿನ ಬೆಂಕಿ ಉರಿಯುತ್ತಲೇ ಇತ್ತು. ಬಿಸಿಲು, ಗಾಳಿಯಿಂದಾಗಿ ಬೆಂಕಿ ನಂದಿಸಲಾಗದೇ ಅರಣ್ಯ ಇಲಾಖೆ ಸಿಬ್ಬಂದಿ ಪರದಾಡಿದರು. ಬೆಂಕಿ ರೇಖೆ ಯನ್ನು ದಾಟಿಕೊಂಡು ಬೆಂಕಿ ಮುನ್ನುಗ್ಗುತಿತ್ತು. ಅರಣ್ಯ ಇಲಾಖೆ ಹಾಗೂ ಪರಿಸರ ಪ್ರಿಯರು. ನೆಟ್ಟಿ ಬೆಳೆಸುತ್ತಿದ್ದ ವಿವಿಧ ಗಿಡಗಳು ಸುಟ್ಟು ಹೋದವು, ಪ್ರಾಣಿ, ಪಕ್ಷಿಗಳು ಜೀವ ಕಳೆದುಕೊಂಡಿವೆ. ಪ್ರತಿ ವರ್ಷ ಕರಿಪಟ್ಟ ಗುಡ್ಡಕ್ಕೆ ಬೆಂಕಿ ಬೀಳುತ್ತಲೇ ಇದೆ. ಇದನ್ನು ತಡೆಯಲು ಅರಣ್ಯ ಇಲಾಖೆ ಕ್ರಮವಹಿಸಬೇಕು ಎಂದು ಅರಣ್ಯದ ಪಕ್ಕದ ನಿವಾಸಿಗಳು ಹೇಳಿದ್ದಾರೆ.
Related Articles
Advertisement