Advertisement
ಸೌಹಾರ್ದ ಸಮಾವೇಶಕ್ಕಾಗಿ ಫೆಬ್ರವರಿ 25 ರಂದು ಕಮ್ಯುನಿಷ್ಟ್ ನಾಯಕ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗಮನ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು ಇದಕ್ಕೂ ಮುನ್ನ ಈ ಘಟನೆ ನಡೆದಿದೆ. Related Articles
Advertisement
ಬೆಳ್ತಂಗಡಿಯಲ್ಲಿ ಪಿಣರಾಯಿ ವಿಜಯನ್ ಅವರಿಗೆ ಸ್ವಾಗತ ಕೋರಿ ಹಾಕಲಾಗಿದ್ದ ಬ್ಯಾನರ್‌ಗೆ ಮಸಿ ಎರಚಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.