Advertisement
ಜ. 26ರಂದು ಐಎಎಫ್ನ ಟ್ಯಾಬ್ಲೊ ಜತೆ ಅವರು ಸಂಚರಿಸಲಿದ್ದಾರೆ. ಹಗುರ ಯುದ್ಧವಿಮಾನ, ಹಗುರ ಯುದ್ಧ ಹೆಲಿಕಾಪ್ಟರ್ ಮತ್ತು ಸುಖೋಯ್-30 ಯುದ್ಧ ವಿಮಾನಗಳ ಅಣಕು ಸ್ತಬ್ಧಚಿತ್ರದೊಂದಿಗೆ ಭಾವನಾ ಪರೇಡ್ ನಡೆಸಲಿದ್ದಾರೆ. ಪ್ರಸ್ತುತ ಇವರು ರಾಜಸ್ಥಾನದ ವಾಯುನೆಲೆಯೊಂದರಲ್ಲಿ ಮಿಗ್-21 ಬೈಸನ್ ಫೈಟರ್ ಪ್ಲೇನ್‌ಗೆ ಪೈಲಟ್. 2016ರಲ್ಲಿ ವಾಯುಪಡೆಗೆ ಆಯ್ಕೆಯಾದ “ಮೊದಲ ಫೈಟರ್ ಪೈಲಟ್’ ಖ್ಯಾತಿಯ ಭಾವನಾ ಅವರಿಗೆ ಕೇಂದ್ರ ಆರೋಗ್ಯ ಸಚಿವರು ಟ್ವಿಟರಿನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. Advertisement
ಗಣರಾಜ್ಯೋತ್ಸವ ಪರೇಡ್‌ಗೆ ಮೊದಲ ಮಹಿಳಾ ಫೈಟರ್ ಪೈಲಟ್!
01:34 AM Jan 20, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.