Advertisement
ಟೀಂ ಇಂಡಿಯಾದಲ್ಲಿ ಇಂದು ಇಬ್ಬರು ಪದಾರ್ಪಣೆ ಮಾಡಿದ್ದಾರೆ. ಕನ್ನಡಿಗ ಪ್ರಸಿದ್ ಕೃಷ್ಣ ಮತ್ತು ಕೃನಾಲ್ ಪಾಂಡ್ಯ ಇಂದು ಏಕದಿನ ಕ್ರಿಕೆಟಿಗ ಪದಾರ್ಪಣೆ ಮಾಡಿದ್ದಾರೆ.
Related Articles
Advertisement
ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾ), ಶ್ರೇಯಾಸ್ ಅಯ್ಯರ್, ಕೆ.ಎಲ್. ರಾಹುಲ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ ಕೃಷ್ಣ.
ಇಂಗ್ಲೆಂಡ್ : ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಇಯೊನ್ ಮೋರ್ಗಾನ್ (ನಾ), ಜೋಸ್ ಬಟ್ಲರ್ (ವಿ.ಕೀ), ಬೆನ್ ಸ್ಟೋಕ್ಸ್, ಸ್ಯಾಮ್ ಬಿಲ್ಲಿಂಗ್ಸ್, ಮೊಯೀನ್ ಅಲಿ, ಸ್ಯಾಮ್ ಕುರ್ರನ್, ಟಾಮ್ ಕುರ್ರನ್, ಆದಿಲ್ ರಶೀದ್, ಮಾರ್ಕ್ ವುಡ್