Advertisement
ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನ ಗೆದ್ದಿದ್ದೆವು. ಆದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು.. ಇತಿಹಾಸದಲ್ಲೇ ಕಾಂಗ್ರೆಸ್ ಇಂತಹ ಮುಖಭಂಗ ಅನುಭವಿಸಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದು ವಾಗ್ದಾಳಿ ನಡೆಸಿದರು. Advertisement
ಮೊದಲು ಪಕ್ಷದ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ : ಅನರ್ಹ ಶಾಸಕ ಡಾ.ಸುಧಾಕರ್ ವಾಗ್ದಾಳಿ
11:05 AM Sep 18, 2019 | Suhan S |
Advertisement
Udayavani is now on Telegram. Click here to join our channel and stay updated with the latest news.