Advertisement

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

04:17 PM Jun 17, 2024 | Team Udayavani |

ರಕ್ಷಿತ್‌ ಶೆಟ್ಟಿ ನಿರ್ಮಿಸಿ, ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶಿಸಿರುವ “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಚಿತ್ರೀಕರಣ ಮುಗಿದು ಕೆಲವು ತಿಂಗಳುಗಳೇ ಆಗಿವೆ.

Advertisement

ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್‌ ಕೆಲಸಗಳಲ್ಲಿ ಬ್ಯುಸಿಯಾಗಿದೆ. ಈ ಮಧ್ಯೆ, ಮೊದಲ ಹಾಡು ಇದೇ ಜೂನ್‌ 21ರಂದು ವಿಶ್ವ ಸಂಗೀತ ದಿನದ ಪ್ರಯುಕ್ತ ಬಿಡುಗಡೆ ಆಗುತ್ತಿದೆ.

“ಓಹ್‌ ಅನಾಹಿತ’ ಎಂದು ಸಾಗುವ ಈ ಹಾಡಿಗೆ ಗಗನ್‌ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ವಿಹಾನ್‌ ಗೌಡ, ಅಂಕಿತಾ ಅಮರ್‌, ಮಯೂರಿ ನಟರಾಜ್‌ ಮುಂತಾ ದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next