Advertisement

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

08:51 AM Apr 26, 2024 | Team Udayavani |

ಭರಮಸಾಗರ: ಮೊದಲ ಬಾರಿಗೆ ಮತ ಚಲಾಯಿಸಿದ ಇಲ್ಲೊಬ್ಬ ಯುವತಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು.

Advertisement

ಸಮೀಪದ ಓಬಳಾಪುರ ಗ್ರಾಮದ ಎಂ.ಮಧುಶ್ರೀ ರವರು ಶುಕ್ರವಾರ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 52ರಲ್ಲಿ ಇದೇ ಮೊದಲ ಬಾರಿಗೆ ಮತದಾನ ಮಾಡಿದರು.

ನಮ್ಮೂರಿನ ಓದಿದ ಶಾಲೆಯಲ್ಲಿ ಮತ ಚಲಾಯಿಸಿದ ಸಂಭ್ರಮ ಹೆಮ್ಮೆ ಮೂಡಿಸಿದೆ. ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಂಡು ಉತ್ತಮ ಜನಪ್ರತಿನಿಧಿಗಳ ಆಯ್ಕೆ ಮಾಡಬೇಕಾದ ಜವಬ್ದಾರಿ ಎಲ್ಲರ ಮೇಲಿದೆ. ಮತ ಪಾವಿತ್ರ್ಯತೆ ಕಾಪಾಡುವಲ್ಲಿ ಎಲ್ಲರೂ ಮುಂದಾಗಬೇಕು ಎಂದು ಯುವ ಮತದಾರೆ ಎಂ.ಮಧುಶ್ರೀ ಉದಯವಾಣಿ ಪತ್ರಿಕೆಗೆ ತಿಳಿಸಿದರು.

ಇದನ್ನೂ ಓದಿ: LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Advertisement

Udayavani is now on Telegram. Click here to join our channel and stay updated with the latest news.

Next