Advertisement

ಇಂದಿನಿಂದ ಪ್ರಥಮ ಮಹಿಳಾ ಸೇನಾ ಭರ್ತಿ ರ್ಯಾಲಿ

11:59 PM Jul 31, 2019 | Team Udayavani |

ಬೆಳಗಾವಿ: ದೇಶದ ಮೊಟ್ಟ ಮೊದಲ ಮಹಿಳಾ ಸೇನಾ ಭರ್ತಿ ರ್ಯಾಲಿ ಆ.1ರಿಂದ 5ರವರೆಗೆ ಬೆಳಗಾವಿಯ ಮರಾಠಾ ಲಘು ಪದಾತಿದಳ ಕೇಂದ್ರದಲ್ಲಿರುವ ಶಿವಾಜಿ ಕ್ರೀಡಾಂಗಣದಲ್ಲಿ ನಡೆಯಲಿದೆ.

Advertisement

ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್‌, ನಿಕೋಬಾರ್‌ ದ್ವೀಪಗಳು, ಪುದುಚೇರಿ ರಾಜ್ಯದ ಲಕ್ಷದ್ವೀಪ ಹಾಗೂ ಮಾಹೆ ಜಿಲ್ಲೆಯ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. 15,000 ಮಹಿಳಾ ಅಭ್ಯರ್ಥಿಗಳ ಪೈಕಿ ಮೆಟ್ರಿಕ್ಯುಲೇಷನ್‌ ಮೆರಿಟ್‌ ಆಧಾರದ ಮೇಲೆ 3,000 ಮಹಿಳಾ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next