Advertisement
ಲಕ್ನೋ ದಲ್ಲಿ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಅಧ್ಯಕ್ಷ ಝುಫರ್ ಫಾರೂಕಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಐಐಸಿಎಫ್ ಈಗ ವಿದೇಶಿ ಕೊಡುಗೆ (ನಿಯಂತ್ರಣ)ಕಾಯ್ದೆ ಅಡಿಯಲ್ಲಿ ಕಡ್ಡಾಯ ಅನುಮತಿಗಳನ್ನು ಪಡೆಯುವ ಪ್ರಕ್ರಿಯೆಯನ್ನು ವೇಗಗೊಳಿಸುವತ್ತ ಗಮನ ಹರಿಸುತ್ತಿದೆ. ಈ ಪ್ರಕ್ರಿಯೆಗಳು ಪೂರ್ಣಗೊಂಡರೆ ಸಾಗರೋತ್ತರ ಸಮುದಾಯ ದಿಂದ ದೇಣಿಗೆ ಪಡೆಯಲು ಸಾಧ್ಯವಾಗುತ್ತದೆ. Advertisement
Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್ ಸಮಿತಿಗಳ ವಿಸರ್ಜನೆ
01:04 AM Sep 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.