Advertisement
ಜ. 12ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಅವರು ಜ. 17ರಂದು ಸುಮಾರು 40 ನಾಟಿಕಲ್ ದೂರದಲ್ಲಿ ಮೀನುಗಾರಿಕೆ ಮಾಡುತ್ತಿರುವ ವೇಳೆ ಸಮುದ್ರದ ಅಲೆಗೆ ಬೋಟಿನಿಂದ ಆಯತಪ್ಪಿ ನೀರಿಗೆ ಬಿದ್ದರು. ಈ ವೇಳೆ ಬೋಟಿನ ಕಬ್ಬಿಣದ ಕುತ್ತಿಗೆಯ ಅಡಿಭಾಗಕ್ಕೆ ತಾಗಿ ಗಂಭೀರ ಗಾಯವಾಗಿತ್ತು. ಜ. 18ರಂದು ಅಪರಾಹ್ನ ಸುಮಾರು 3 ಗಂಟೆ ವೇಳೆಗೆ ಮೃತದೇಹ ಪತ್ತೆಯಾಗಿದ್ದು, ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Malpe ಬೋಟಿನಿಂದ ಬಿದ್ದು ಮೀನುಗಾರ ಸಾವು
12:43 AM Jan 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.