Advertisement

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

12:09 AM Apr 29, 2024 | Team Udayavani |

ಮಲ್ಪೆ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಎ. 27ರಂದು ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಸಂಭವಿಸಿದೆ. ಕುಂದಾಪುರ ಕೋಣಿ ಗ್ರಾಮದ ನಾರಾಯಣ (40) ಮೃತಪಟ್ಟವರು.

Advertisement

ಅವರು ಎ. 24ರಂದು ಮೀನುಗಾರಿಕೆಗೆ ತೆರಳಿದ್ದು, ಬಲೆಯನ್ನು ಎಳೆಯುವ ಸಮಯದಲ್ಲಿ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದರು ಎನ್ನಲಾಗಿದೆ.

ಮೃತದೇಹವನ್ನು ಬಂದರಿನ ಟೆಬ್ಮಾ ಶಿಪ್‌ ಯಾರ್ಡ್‌ ಬಳಿ ದಡಕ್ಕೆ ತರಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next