Advertisement

ಮತ್ಸ್ಯ ಪ್ರಿಯರಿಗೆ ಸಿಹಿ ಸುದ್ದಿ! ನಾಡದೋಣಿ‌ ಮೀನಗಾರಿಕೆ ಆರಂಭ

01:50 PM Apr 12, 2020 | sudhir |

ಕುಂದಾಪುರ ; ನಾಡದೋಣಿ ಮೀನುಗಾರಿಕೆ ಇಂದಿನಿಂದ ಆರಂಭಗೊಂಡಿದ್ದು ಕುಂದಾಪುರ, ಗಂಗೊಳ್ಳಿ, ಮರವಂತೆ, ಕೊಡೇರಿ, ಅಳ್ವೆಗದ್ದೆ ಭಾಗದ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು ಮೊದಲ ದಿನವೇ ಮೀನುಗಾರರಲ್ಲಿ ನಿರಾಸೆ ಮೂಡಿಸಿದೆ ಕಾರಣ ನಿರೀಕ್ಷೆಯಷ್ಟು ಮೀನುಗಳು ಸಿಗದಿರುವುದು .

Advertisement

ಶನಿವಾರ ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ನೀಡಲಾಗಿದು ಅಂತೆಯೇ ಸಾಂಪ್ರದಾಯಿಕ ಮೀನುಗಾರಿಕೆ ಮಾಡುವವರು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ನಿರ್ದೇಶನ ನೀಡಲಾಗಿದೆ. ರಾತ್ರಿ ವೇಳೆ ಸಮುದ್ರಕ್ಕೆ ತೆರಳಲಿದ್ದು, ಬೆಳಗ್ಗೆ 11 ಗಂಟೆಯೊಳಗೆ ಏಲಂ ಪ್ರಕ್ರಿಯೆ ಮುಗಿಸಬೇಕೆಂದು ತಿಳಿಸಲಾಗಿದೆ.

ನಾಡದೋಣಿ ಮೀನುಗಾರಿಕೆ ಆರಂಭಗೊಂಡಿರುವುದರಿಂದ ಮತ್ಸ್ಯ ಪ್ರಿಯರಲ್ಲಿ ಸಂತಸ ಮನೆಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next