Advertisement
ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು. ನಾಲ್ವರು ಈಜಿ ದಡ ಸೇರಿದ್ದಾರೆ. ಸದ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಕಾಸರಗೋಡು: ಮಗುಚಿ ಬಿದ್ದ ಮೀನುಗಾರಿಕೆಗೆ ತೆರಳಿದ್ದ ದೋಣಿ; ಮೂವರು ಮೀನುಗಾರರು ನಾಪತ್ತೆ
10:59 AM Jul 04, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.