Advertisement

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

09:23 AM May 23, 2022 | Team Udayavani |

ಬೈಂದೂರು: ಆಳ ಸಮುದ್ರ ಮೀನಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗೆ ಸಿಲುಕಿ ಮುಳುಗಡೆಯಾದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ ಐದು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

Advertisement

ಶಿರೂರು ನಾಖುದಾ ಮೊಹಲ್ಲದಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಬೀಬಿ ಆಮೀನಾ (𝙸𝙽𝙳-𝙺𝙰-03-𝙼𝙾-3937) ಎಂಬ ದೋಣಿಯು ಸಮುದ್ರದ ಅಲೆಗೆ ಸಿಲುಕಿ ಮುಳುಗಿದೆ.

ಇದನ್ನೂ ಓದಿ:ಇಂದು ವಿಶ್ವ ಆಮೆ ದಿನ: ಚಂಬಲ್‌ ನದಿ ಸೇರಿದ 300 ಆಮೆ ಮರಿಗಳು

ಮೀನುಗಾರರಾದ ಸದ್ಕೆ ಮುಷ್ತಾಕ್, ರೋಗೆ ಅಬೂಬಕ್ಕರ್, ಭೋಂಬಾ ಮೀರಾ, ದಾಂಡಯ್ಯ ಅಶ್ರಫ್, ಬೋಡರ್ನಿ ಶಬ್ಬೀರ್ ಎಂಬವರನ್ನು ರಕ್ಷಣೆ ಮಾಡಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next