Advertisement
ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿವೆ. ಸೋಂಕಿತರ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದರಿಂದ ಜಿಲ್ಲಾಡಳಿತವು ಅನಿವಾರ್ಯವಾಗಿ ಲಾಕ್‌ಡೌನ್ ಅನ್ನು ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಿದ್ದು ಮೇ.17 ರಿಂದ ಮೇ.21ರ ವರೆಗೂ ಬಿಗಿಯಾದ ಲಾಕ್‌ಡೌನ್ ಘೋಷಣೆ ಮಾಡಿದೆ. ಹಾಗಾಗಿ ಎಲ್ಲ ಗ್ರಾಮಗಳಲ್ಲೂ ಡಂಗೂರ ಸಾರಿಸಲಾಗುತ್ತಿದ್ದು, ಮನೆಯಿಂದ ಯಾರು ಹೊರಗೆ ಬರದಂತೆ, ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಡಂಗೂರ ಸಾರುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಿತು. Advertisement
ಕೊಪ್ಪಳದಲ್ಲಿ 5 ದಿನ ಸಂಪೂರ್ಣ ಲಾಕ್‌ಡೌನ್ : ಹಳ್ಳಿಗಳಲ್ಲಿ ಡಂಗೂರ ಸಾರಿ ಜಾಗೃತಿ
08:54 PM May 16, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.