ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು, ನೂತನ ನ್ಯಾಯಮೂರ್ತಿಗಳಾದ ದೀಕ್ಷಿತ್ ಕೃಷ್ಣ ಶ್ರೀಪಾದ್, ಶಂಕರ್ ಗಣಪತಿ ಪಂಡಿತ್, ರಾಮಕೃಷ್ಣ ದೇವದಾಸ್, ಬಿ.ಎಂ. ಶ್ಯಾಮ್ ಪ್ರಸಾದ್, ಸುನೀಲ್ ದತ್ ಯಾದವ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಉಪಸ್ಥಿತರಿದ್ದರು.
Advertisement