Advertisement

ಹುಣಸೋಡಿ ಸ್ಫೋಟ ಪ್ರಕರಣ: ಮೃತಪಟ್ಟ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

12:16 PM Jan 22, 2021 | Team Udayavani |

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡಿ ಗ್ರಾಮದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐದು ಜನ ಮೃತರಾಗಿದ್ದಾರೆ. ಮೃತರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯಿಂದ ಘಟನೆ ಆಗಿದ್ದರೆ ಈ ಬಗ್ಗೆ ತನಿಖೆ ಮಾಡಲಾಗುವುದು. ಈಗಾಗಲೇ ಇಬ್ಬರ ಬಂಧನ ಮಾಡಲಾಗಿದೆ. ಪ್ರಾಥಮಿಕ ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಶಿವಮೊಗ್ಗ ಸ್ಪೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ

ಸಂಸದ ರಾಘವೇಂದ್ರ ಸ್ಥಳದಲ್ಲಿಯೇ ಇದ್ದಾರೆ. ನಾನೂ ನಾಳೆ ಅಲ್ಲಿಗೆ ಹೋಗುತ್ತೇನೆ ಎಂದು  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ:ಸಚಿವರ ಅಸಮಾಧಾನಕ್ಕೆ ಮಣಿದ ಸಿಎಂ ಬಿಎಸ್ ವೈ: ಮತ್ತೆ ಖಾತೆ ಬದಲಾವಣೆ, ಎಂಟಿಬಿಗೆ ಸಕ್ಕರೆ ಸಿಹಿ

Advertisement
Advertisement

Udayavani is now on Telegram. Click here to join our channel and stay updated with the latest news.

Next