Advertisement

ಬೆಳಗಾವಿಯಲ್ಲಿ ಮತ್ತೆ ಐದು ಸೋಂಕು ಪ್ರಕರಣ: ಜಿಲ್ಲೆಯಲ್ಲಿ 41 ಕ್ಕೇರಿದ ಸೋಂಕಿತರ ಸಂಖ್ಯೆ

02:29 AM Apr 18, 2020 | keerthan |

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಶುಕ್ರವಾರ ಮತ್ತೆ ಐದು ಹೊಸ ಪ್ರಕರಣಗಳು ದೃಡಪಟ್ಟಿವೆ.

Advertisement

ಇದರಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ 41 ಕ್ಕೆ ತಲುಪಿದೆ.

ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವೈದ್ಯಕೀಯ ವರದಿಯಂತೆ ಬೆಳಗಾವಿಯಲ್ಲಿ ಶುಕ್ರವಾರ ಐದು ಜನರಿಗೆ ಕೋವಿಡ್-19 ಸೋಂಕು ಇರುವದು ಖಚಿತವಾಗಿದೆ

ಪಿ. 127  ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ 34, 17, 46, 37 ಹಾಗೂ 38 ವರ್ಷದ ಪುರುಷರಿಗೆ ಕೊರೊನಾ ಸೋಂಕು ತಗುಲಿದೆ.

Advertisement

Udayavani is now on Telegram. Click here to join our channel and stay updated with the latest news.

Next