Advertisement

ಹೊಳಲ್ಕೆರೆ: ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ ಐವರು ವಿದ್ಯಾರ್ಥಿಗಳು ಅಸ್ವಸ್ಥ

09:01 AM Oct 01, 2019 | keerthan |

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ಕಣಿವೆ ಬಳಿಯಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

Advertisement

ವಸತಿ ಶಾಲೆಯ ಐದಕ್ಕೂ ಹೆಚ್ಚು ವಿದ್ಯಾರ್ಥಿನಿಯರು‌ ಅಸ್ವಸ್ಥಗೊಂಡಿದ್ದು, ಉಳಿದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಹೊಳಲ್ಕೆರೆ ತಾಲೂಕು ‌ಆಸ್ಪತ್ರೆಗೆ ದಾಖಲಿಸಲಾಗಿದೆ.

ವಸತಿ ಶಾಲೆ‌ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಶಾಲೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next