Advertisement

ಕುಲ್ಗಾಂವ್‌ನಲ್ಲಿ ಐವರು ಉಗ್ರರ ಹತ್ಯೆ

12:35 AM Feb 11, 2019 | |

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಐವರು ಉಗ್ರರನ್ನು ಕೊಲ್ಲಲಾಗಿದೆ. ಕೆಲ್ಲೆಮ್‌ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿದ್ದವು. ಯೋಧರನ್ನು ನೋಡಿ, ಉಗ್ರರು ಗುಂಡಿನ ದಾಳಿ ನಡೆಸತೊಡಗಿದರು. ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು. ಕೊನೆಗೆ ಅವರನ್ನು ಕೊಲ್ಲಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next