Advertisement
ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜರಗಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಚಾಮರಾಜಪೇಟೆ ಮೈದಾನದಲ್ಲಿ ಕಂದಾಯ ಇಲಾಖೆ ಉಪ ವಿಭಾಗಾಧಿಕಾರಿ ಧ್ವಜಾರೋಹಣ ಮಾಡಲಿದ್ದಾರೆ. ಶಿಷ್ಟಾಚಾರ ಪ್ರಕಾರ ಸ್ಥಳೀಯ ಶಾಸಕರು ಹಾಗೂ ಸಂಸದರು ಪಾಲ್ಗೊಳ್ಳಬಹುದು. ಚಾಮರಾಜಪೇಟೆಯ ಸಾರ್ವಜನಿಕರು ಕೂಡ ಭಾಗಿಯಾಗಬಹುದು ಎಂದು ಹೇಳಿದರು. Advertisement
ಗೊಂದಲಕ್ಕೆ ತೆರೆ: ಚಾಮರಾಜಪೇಟೆ ಮೈದಾನದಲ್ಲಿ ಜಿಲ್ಲಾಡಳಿತದಿಂದ ಧ್ವಜಾರೋಹಣ
10:42 PM Aug 11, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.