Advertisement
ಮೇ 25 ರಿಂದ ಮಂಗಳೂರಿನಿಂದ ಇಂಡಿಗೋದ 3 ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದೆ. ಸ್ಪೈಸ್ ಜೆಟ್ನ 3 ವಿಮಾನಗಳು ಬೆಂಗಳೂರು, ಮುಂಬೈಗೆ ಸಂಚರಿಸಲಿದೆ. ಏರ್ ಇಂಡಿಯಾ ವೇಳಾಪಟ್ಟಿ ಇನ್ನೂ ಬಿಡುಗಡೆ ಯಾಗಿಲ್ಲ.
Advertisement
ಮಂಗಳೂರಿನಿಂದ ವಿಮಾನಯಾನ ಆರಂಭ: ಸೋಮವಾರದಿಂದ ಬೆಂಗಳೂರು, ಚೆನ್ನೈ, ಮುಂಬೈಗೆ ವಿಮಾನ ಹಾರಾಟ
11:35 AM May 23, 2020 | keerthan |
Advertisement
Udayavani is now on Telegram. Click here to join our channel and stay updated with the latest news.