Advertisement

ಕುಮಾರಧಾರ ನೆರೆ: ಸುಬ್ರಹ್ಮಣ್ಯ ಸ್ನಾನ ಘಟ್ಟ ಮುಳುಗಡೆ

09:59 AM Aug 07, 2019 | keerthan |

ಸುಬ್ರಹ್ಮಣ್ಯ: ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹರಿಯುತ್ತಿರುವ ಕುಮಾರಧಾರ ನದಿಯಲ್ಲಿ ನೀರು ತುಂಬಿ ಹರಿಯುತ್ತಿದೆ. ಕ್ಷೇತ್ರದ ಸ್ನಾನ ಘಟ್ಟ ನೆರೆಯಿಂದಾಗಿ ಸಂಪೂರ್ಣ ಮುಳುಗಡೆಗೊಂಡಿದೆ.

Advertisement

ಕಳೆದೆರಡು ದಿನಗಳಿಂದ ಈ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ವರ್ಷದಲ್ಲಿ ಮೊದಲ ಸಲ ಈ ಸ್ನಾನ ಘಟ್ಟ ಮುಳುಗಡೆಯಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next