Advertisement
ಪ್ರಧಾನಿ ಮೋದಿ ಅವರ ಮಂಗಳೂರು ಭೇಟಿ (ಸೆ.02) ವೇಳೆ ಮಂಗಳೂರಿನ ಕೂಳೂರು ಸೇತುವೆಯಲ್ಲಿ ಹೊಸದಾಗಿ ಡಾಮರೀಕರಣ ಮಾಡಲಾಗಿತ್ತು. ಆದರೆ ಇದಾಗಿ ಹತ್ತು ದಿನದಲ್ಲೇ ಸೇತುವೆಯಲ್ಲಿ ಗುಂಡಿ ಬಿದ್ದಿದೆ. ಈ ಚಿತ್ರವನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಇದು 40% ಕಮಿಷನ್ ಲೂಟಿಗೆ ಸಾಕ್ಷಿ’ ಎಂದಿದೆ.
Koo AppRelated Articles
Advertisementನಿಮ್ಮ ಸರ್ಕಾರದ 40% ಕಮಿಷನ್ ಲೂಟಿಗೆ ಇನ್ಯಾವ ಸಾಕ್ಷಿ ಬೇಕು @bsbommai ಅವರೇ, ಇದೇ ರಸ್ತೆಯ ಮೇಲೆ ಬಂದು “ಡಬಲ್ ಇಂಜಿನ್ ಅಭಿವೃದ್ಧಿಯಾಗುತ್ತದೆ” ಎಂದು ಭಾಷಣ ಮಾಡಿದ್ದ @narendramodi ಅವರೇ, ಈ ಲೂಟಿ ತನಿಖೆಗೆ ಅರ್ಹವಲ್ಲವೇ? ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ಅಡುಗೆ ಮನೆಯಲ್ಲಿ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್! – ಕರ್ನಾಟಕ ಕಾಂಗ್ರೆಸ್ (@inckarnataka) 13 Sep 2022