Advertisement
ಪಪಂ ಆಡಳಿತಾಧಿಕಾರಿ ತಹಶೀಲ್ದಾರ್ ಜಗದೀಶ ಚೌರಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ಹಾಗೂ ಪ್ಲೇಟ್‌ಗಳು, ಧ್ವಜಗಳು ಸೇರಿದಂತೆ ಇನ್ನಿತರ ಪ್ಲಾಸ್ಟಿಕ್ ವಸ್ತುಗಳ, ಉತ್ಪಾದನೆ, ಸಂಗ್ರಹಣೆ ಹಾಗೂ ವಿತರಣೆ ಮತ್ತು ಮಾರಾಟವನ್ನು ಜು. 1ರಿಂದಲೇ ಜಾರಿಗೆ ಬರುವಂತೆ ಸರಕಾರದಿಂದ ನಿಷೇಧಿಸಲಾಗಿದೆ. ಸರಕಾರದ ಆದೇಶವನ್ನು ಉಲ್ಲಂಘಿಸಿದರೆ ಕಾಯ್ದೆಯಂತೆ ಕಟ್ಟುನಿಟ್ಟಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
Advertisement
ಪ್ಲಾಸ್ಟಿಕ್ ನಿಷೇಧ ಕಾಯ್ದೆ ಪಾಲಿಸಿ
06:00 PM Jul 06, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.