Advertisement

ಉಡುಪಿ: ಕಚೇರಿ ಕೆಲಸಕ್ಕೆ ಹೋಗಿದ್ದ ಆಹಾರ ಇಲಾಖೆ ಸಿಬಂದಿ ನಾಪತ್ತೆ

11:03 PM Mar 04, 2023 | Team Udayavani |

ಉಡುಪಿ: ಉಡುಪಿ ತಾಲೂಕು ಕಚೇರಿಯ ಆಹಾರ ಶಾಖೆಯಲ್ಲಿ ಎಸ್‌ಡಿಎ ಆಗಿ ಕೆಲಸ ಮಾಡುತ್ತಿದ್ದ ಮೌನಾ (28) ಫೆ. 15ರಂದು ಎಂದಿನಂತೆ ಕಚೇರಿಗೆ ಕೆಲಸಕ್ಕೆ ಹೋಗಿದ್ದು, ಮಧ್ಯಾಹ್ನ 12 ಗಂಟೆಗೆ ಕಚೇರಿಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.

Advertisement

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next