Advertisement

ಮಂಡ್ಯ: ಹಲ್ಲಿ ಬಿದ್ದ ಆಹಾರ ಸೇವಿಸಿ 10 ಮಕ್ಕಳು ಅಸ್ವಸ್ಥ

11:36 AM Sep 06, 2019 | sudhir |

ಮಂಡ್ಯ: ಅಂಗನವಾಡಿಯಲ್ಲಿ ಹಲ್ಲಿ ಬಿದ್ದ ಆಹಾರವನ್ನು ಮಕ್ಕಳು ಸೇವಿಸಿದ ಪರಿಣಾಮ 10 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಗಾಂಧಿನಗರದಲ್ಲಿರುವ ಅಂಗನವಾಡಿಯಲ್ಲಿ ಬುಧವಾರ ಸಂಭವಿಸಿದೆ.

Advertisement

10 ಮಂದಿ ಮಕ್ಕಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂದಿನಂತೆ ಅಂಗನವಾಡಿ ಮಕ್ಕಳಿಗೆ ಆಹಾರ ತಯಾರಿಸಲಾಗಿತ್ತು ಮದ್ಯಾಹ್ನ ಊಟದ ಸಮಯ ಎಲ್ಲಾ ಮಕ್ಕಳು ಊಟ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಅಸ್ವಸ್ಥರಾಗಿದ್ದಾರೆ.
ಮಂಡ್ಯ ಪಶ್ಚಿಮ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next