Advertisement
ಹೆಚ್ಚಿನ ಮಕ್ಕಳನ್ನು ಹೊಂದಿರುವವರನ್ನು ನಿರಾಶ್ರಿತರ ಶಿಬಿರಗಳಲ್ಲಿ ಬಲವಂತದ ಬಂಧನಕ್ಕೆ ಒಳಪಡಿಸಲಾಗುತ್ತದೆ. ಮೂರಕ್ಕಿಂತ ಹೆಚ್ಚಿನ ಮಕ್ಕಳಿದ್ದರೆ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತದೆ. ಪೊಲೀಸರು ಮನೆಗಳ ಮೇಲೆ ಆಗಾಗ ದಾಳಿ ಮಾಡಿ, ಹೆಚ್ಚಿನ ಮಕ್ಕಳಿರುವ ಪೋಷಕರನ್ನು ಬೆದರಿಸುತ್ತಾರೆ. ಇಂಥ ಬಲವಂತದ ಜನಸಂಖ್ಯಾ ನಿಯಂತ್ರಣ, ಒಂದು ರೀತಿಯ ಜನಾಂಗೀಯ ಹತ್ಯಾಕಾಂಡದ ರೂಪ ಎಂದು “ಅಸೋಸಿಯೇಟೆಡ್ ಪ್ರಸ್’ ವರದಿ ಮಾಡಿದೆ. ಈ ಮಧ್ಯೆ, 2015-18ರ ಅವಧಿಯಲ್ಲಿ ಉಯಿಘರ್ ಪ್ರಾಂತ್ಯದ ಹೋಟನ್ ಮತ್ತು ಕಾಶರ್ ವಲಯಗಳಲ್ಲಿ ಜನನ ಪ್ರಮಾಣ ಶೇ.60ರಷ್ಟು ಕುಸಿದಿದೆ ಎಂಬುದನ್ನು ಚೀನ ಸರಕಾರದ ಅಂಕಿ-ಅಂಶಗಳೇ ಹೇಳುತ್ತವೆ. Advertisement
ಉಯಿಘರ್ ಮುಸ್ಲಿಂ ಜನಸಂಖ್ಯೆ ನಿಗ್ರಹಕ್ಕೆ ಬಲವಂತದ ಗರ್ಭಪಾತ
08:35 AM Jun 30, 2020 | mahesh |
Advertisement
Udayavani is now on Telegram. Click here to join our channel and stay updated with the latest news.