Advertisement

ಅನೈಸರ್ಗಿಕ ಲೈಂಗಿಕತೆಗೆ ಒತ್ತಡ: 7 ಮಂದಿ ಸೆರೆ

12:26 PM Oct 29, 2018 | Team Udayavani |

ಬೇಗುಸರಾಯ್‌: ನಾಲ್ವರು ಕಾಲೇಜು ವಿದ್ಯಾರ್ಥಿಗಳನ್ನು ಅಪಹರಿಸಿದ ತಂಡವೊಂದು, ಅವರಿಗೆ ಚಿತ್ರಹಿಂಸೆ ನೀಡಿ ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಬಲವಂತ ಪಡಿಸಿದ ವಿಡಿಯೋವೊಂದು ಬಿಹಾರದ ಬೇಗುಸರಾಯ್‌ನಲ್ಲಿ ವೈರಲ್‌ ಆಗಿದೆ. ಇದನ್ನು ಬೆನ್ನುಹತ್ತಿದ ಪೊಲೀಸರು 7 ಮಂದಿ ಆರೋಪಿಗಳನ್ನು ಭಾನು ವಾರ ಬಂಧಿಸಿದ್ದಾರೆ. ಆರೋಪಿಗಳು ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳನ್ನು ಅಪಹರಿಸಿ, ಮದ್ಯ ಕುಡಿಸಿ ಈ ಕೃತ್ಯವೆಸಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next