Advertisement
ಬರ್ಕೆ ಪೊಲೀಸರು ಆ.21ರಂದು ಲಾಲ್‌ಭಾಗ್ ಸಾಯಿಬಿನ್ ಕಾಂಪ್ಲೆಕ್ಸ್‌ನ ಮೂರು ಅಂಗಡಿಗಳಿಗೆ ದಾಳಿ ನಡೆಸಿ 2.70 ಲಕ್ಷ ರೂ. ಮೌಲ್ಯದ ಇ-ಸಿಗರೇಟ್ ಮತ್ತು ವಿದೇಶಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳು ಈ ಹಿಂದೆ ಕೂಡ ಇದೇ ರೀತಿಯ ಕಾನೂನು ಬಾಹಿರ ವ್ಯವಹಾರ ನಡೆಸಿದ್ದ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಪುನರಾವರ್ತಿತ ಪ್ರಕರಣ ಹಿನ್ನೆಲೆಯಲ್ಲಿ ಅವರ ಟ್ರೇಡ್ ಲೈಸನ್ಸ್ ರದ್ದತಿಗೆ ಪತ್ರ ಬರೆಯಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. Advertisement
ವಿದೇಶಿ, ಇ-ಸಿಗರೇಟ್ ಮಾರಾಟ ಪ್ರಕರಣ: ಅಂಗಡಿಗಳ ಲೈಸನ್ಸ್ ರದ್ದತಿಗೆ ಪಾಲಿಕೆಗೆ ಪತ್ರ
07:54 PM Aug 24, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.