ಮಂಗಳೂರು: ‘ನೈತಿಕ ಪೊಲೀಸ್‌ಗಿರಿ’ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ರಚಿಸುವುದಾಗಿ ಗೃಹಸಚಿವ ಡಾ ಜಿ.ಪರಮೇಶ್ವರ್ ನೀಡಿರುವ ಹೇಳಿಕೆಯನ್ನು ವಿಶ್ವಹಿಂದೂ ಪರಿಷತ್ ಸ್ವಾಗತಿಸಿದೆ.
Advertisement
‘ಇದೊಂದು ಸ್ವಾಗತಾರ್ಹ ಹೇಳಿಕೆ. ಇನ್ನಾದರೂ ಇಸ್ಲಾಮಿಕ್ ಜಿಹಾದಿಗಳಿಂದ ಹಿಂದೂ ಸಮಾಜದ ಮೇಲೆ ಆಗುತ್ತಿರುವ ದಬ್ಬಾಳಿಕೆ ಕಡಿಮೆಯಾಗಲಿ’ ಎಂದು ವಿಎಚ್‌ಪಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರು ಹೇಳಿದ್ದಾರೆ.
ಇದನ್ನೂ ಓದಿ: Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ