Advertisement
ನೆರೆ ಕುರಿತು ಅಧ್ಯಯನ ನಡೆಸಲು ನ್ಯಾಯಾಂಗ ಆಯೋಗ ರಚಿಸುವಂತೆ ರಾಜ್ಯ ಮಾಹಿತಿ ಆಯೋಗದ ಮಾಜಿ ಆಯುಕ್ತ ಜೆ.ಎಸ್.ವಿರೂಪಾಕ್ಷಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾ.ಎಸ್.ಜೆ.ಪಂಡಿತ್ ಅವರಿದ್ದ ವಿಭಾಗೀಯ ಪೀಠ, ಈ ವಿಚಾರ ಕುರಿತು ನೇರವಾಗಿ ಸರ್ಕಾರದ ಮುಖ್ಯಕಾರ್ಯದರ್ಶಿಯವರಿಗೆ ಪತ್ರ ಬರೆಯುವಂತೆ ಅರ್ಜಿದಾರರಿಗೆ ಸೂಚಿಸಿ ಅರ್ಜಿ ವಜಾಗೊಳಿಸಿತು.