Advertisement
ಶುಕ್ರವಾರ ಭೋಜನ ವಿರಾಮದ ವೇಳೆ ಕಮೆಂಟ್ರಿ ಬಾಕ್ಸ್‌ನಲ್ಲಿದ್ದ ಪಾಂಟಿಂಗ್‌ಗೆ ನೋವು ಕಾಣಿಸಿಕೊಂಡಿತು. ಮುನ್ನೆಚ್ಚರಿಕೆ ಕ್ರಮವಾಗಿ ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮೂಲಗಳು ಹೇಳಿವೆ. Advertisement
ಎದೆನೋವು: ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಆಸ್ಪತ್ರೆಗೆ ದಾಖಲು
12:05 AM Dec 03, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.