ಪರ್ತ್: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಚಾನೆಲ್-7ಗೆ ವೀಕ್ಷಕ ವಿವರಣೆ ಮಾಡುತ್ತಿದ್ದ ಆಸ್ಟ್ರೇಲಿಯ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement
ಶುಕ್ರವಾರ ಭೋಜನ ವಿರಾಮದ ವೇಳೆ ಕಮೆಂಟ್ರಿ ಬಾಕ್ಸ್‌ನಲ್ಲಿದ್ದ ಪಾಂಟಿಂಗ್‌ಗೆ ನೋವು ಕಾಣಿಸಿಕೊಂಡಿತು. ಮುನ್ನೆಚ್ಚರಿಕೆ ಕ್ರಮವಾಗಿ ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮೂಲಗಳು ಹೇಳಿವೆ.