Advertisement

ಬಂಧಿತ ಬಾರ್ಕ್‌ ಮಾಜಿ ಸಿಇಒ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

06:27 PM Jan 16, 2021 | sudhir |

ಮುಂಬೈ: ಟಿಆರ್‌ಪಿ ವಂಚನೆ ಪ್ರಕರಣದಲ್ಲಿ ಬಂಧನದಲ್ಲಿರುವ “ಬಾರ್ಕ್‌’ ಏಜೆನ್ಸಿಯ ಮಾಜಿ ಸಿಇಒ ದಾಸ್‌ಗುಪ್ತಾ ಆರೋಗ್ಯದಲ್ಲಿ ಏರುಪೇರಾದ ಕಾರಣ ಶುಕ್ರವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಮುಂಬೈ ಸೆಂಟ್ರಲ್‌ನ ಜೆಜೆ ಆಸ್ಪತ್ರೆಯ ಐಸಿಯುನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ದಾಸ್‌ಗುಪ್ತಾರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಕಲಿ ಟಿಆರ್‌ಪಿ ಪ್ರಕರಣ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ದಾಸ್‌ಗುಪ್ತಾರನ್ನು ಡಿ.24ರಂದು ಬಂಧಿಸಿದ್ದರು.

ಇದನ್ನೂ ಓದಿ:ಇಡೀ ದಕ್ಷಿಣ ಭಾರತದಲ್ಲಿ ಶಾಂತಿ ಕಾಪಾಡಲು RAF ಘಟಕ ಸಹಾಯಕವಾಗಲಿದೆ :ಕೇಂದ್ರ ಸಚಿವ ಅಮಿತ್ ಶಾ

Advertisement

Udayavani is now on Telegram. Click here to join our channel and stay updated with the latest news.

Next