Advertisement
ಸುಬ್ರಹ್ಮಣ್ಯಪುರದ ಪೂರ್ಣಪ್ರಜ್ಞಾ ಲೇಔಟ್‌ನ ರಸ್ತೆಯಲ್ಲಿ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ಯಕ್ಕೆ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟತೆ ಇಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ಹೇಳಿದರು.
Advertisement
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಒ ಆತ್ಮಹತ್ಯೆ
09:35 AM Jul 07, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.