Advertisement

Lok Sabha Elections: ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ರೋಡ್ ಶೋ

03:42 PM Mar 31, 2024 | Team Udayavani |

ಮುಂಡರಗಿ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

Advertisement

ಬಸವರಾಜ ಬೊಮ್ಮಾಯಿ ಮಾತನಾಡಿ, ದೇಶ ಮತ್ತು ಬದುಕು ಕಟ್ಟುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಕಾಂಗ್ರೆಸ್‌ ಸರಕಾರ ಕುಡಿಯಲು ನೀರು ಕೊಡದೇ ಋಣಗೇಡಿ ಕೆಲಸ ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಶಾಸಕ ಸಿ.ಸಿ.ಪಾಟೀಲ, ಶಾಸಕ ಚಂದ್ರು ಲಮಾಣಿ, ಮಂಡಲ ಅಧ್ಯಕ್ಷ ಹೇಮಗಿರೀಶ ಹಾವಿನಾಳ, ಲಿಂಗರಾಜಗೌಡ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next