Advertisement
ಸದ್ಯ ಈ ಕ್ಷೇತ್ರದಿಂದ ಬಾಲಿವುಡ್ ನಟ ಸನ್ನಿಡಿಯೋಲ್ ಸದಸ್ಯರಾಗಿದ್ದಾರೆ. ಇತ್ತೀಚೆಗೆ ಯುವರಾಜ್ ಸಿಂಗ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದರು. ಹೀಗಾಗಿ, ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿತ್ತು. Advertisement
Punjab: ಲೋಕಸಭೆಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸ್ಪರ್ಧೆ?
12:33 AM Feb 14, 2024 | Pranav MS |
Advertisement
Udayavani is now on Telegram. Click here to join our channel and stay updated with the latest news.