Advertisement

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಪಲ್ಟಿ

03:22 PM Aug 31, 2022 | Team Udayavani |

ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕಾರು ಪಟ್ಟಿಯಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಗಣೇಶ ಚತುರ್ಥಿಯಂದು ಬುಧವಾರ ಅಯಬಾಗ ತಾಲೂಕಿನ ಹಾರೂಗೇರಿ ಕಡೆಯಿಂದ ಆತನಿಗೆ ಹೊರಡುವಾಗ ಕಾರು ಪಟ್ಟಿಯಾಗಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ಲಕ್ಷ್ಮಣ್ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಟ್ಟಿಯಾಗಿರುವುದು ಪ್ರಾಥಮಿಕ ಮಾಹಿತಿಯಿಂದ ಗೊತ್ತಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಧಾವಿಸಿದ ಸ್ಥಳೀಯರು ಕೂಡಲೇ ಸವದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next