Advertisement

ಹರ್ಯಾಣ ಮಾಜಿ ಮುಖ್ಯಮಂತ್ರಿ ಎಸ್ಸೆಸ್ಸೆಲ್ಸಿ ಪಾಸ್‌!

08:01 PM Sep 05, 2021 | Team Udayavani |

ಚಂಡಿಗಢ: ಹರ್ಯಾಣ ಮಾಜಿ ಮುಖ್ಯಮಂತ್ರಿ, ಇಂಡಿಯನ್‌ ನ್ಯಾಷನಲ್‌ ಲೋಕದಳ (ಐಎನ್‌ಎಲ್‌ಡಿ) ಮುಖ್ಯಸ್ಥ ಒಪಿ ಚೌಟಾಲಾ(86) ಈ ವರ್ಷ 10ನೇ ತರಗತಿಯ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ.

Advertisement

ಆ.18ರಂದು ಇಂಗ್ಲಿಷ್‌ ವಿಷ ಯದಲ್ಲಿ ಪರೀಕ್ಷೆ ಬರೆದಿದ್ದ ಅವರು 88 ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಅತ್ಯಂತ ಹಿರಿಯ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪಾಸಾದವರು ಎಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ.

ಚೌಟಾಲಾ 2017ರಲ್ಲಿ ತಿಹಾರ್‌ ಜೈಲಿನಲ್ಲಿದ್ದಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದರು. ಆಗ ಇಂಗ್ಲಿಷ್‌ನಲ್ಲಿ ಫೇಲ್‌ ಆಗಿದ್ದರು.

ಇದನ್ನೂ ಓದಿ:ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐದು ಸಾವಿರ ಶಿಕ್ಷಕರ ನೇಮಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Advertisement
Advertisement

Udayavani is now on Telegram. Click here to join our channel and stay updated with the latest news.

Next