Advertisement

82ನೇ ವಯಸ್ಸಿನಲ್ಲಿ 12ನೇ ತರಗತಿ ಪಾಸಾದ ಚೌಟಾಲಾ

02:13 PM May 18, 2017 | Team Udayavani |

ಚಂಡೀಗಢ: ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್‌ ಚೌಟಾಲಾ ತನ್ನ 82ನೇ ವಯಸ್ಸಿನಲ್ಲಿ 12ನೇ ತರಗತಿ ಪರೀಕ್ಷೆಯನ್ನು ಪ್ರಥಮ ದರ್ಜೆಯಲ್ಲಿ ಪಾಸು ಮಾಡಿಕೊಂಡಿದ್ದಾರೆ. ಪ್ರಸ್ತುತ ತಿಹಾರ್‌ ಜೈಲಿನಲ್ಲಿ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ 10 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಅವರು, ಎಪ್ರಿಲ್‌ನಲ್ಲಿ ನಡೆದ 12ನೇ ತರಗತಿ ಪರೀಕ್ಷೆ ಬರೆದಿದ್ದರು. ಮುಂದೆ ಇದೇ ರೀತಿ ಪದವಿಯನ್ನೂ ಪಡೆಯುವುದಾಗಿ ಅವರು ಹೇಳಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next