Advertisement

Jharkhand ಮಾಜಿ ಸಿಎಂ ಚಂಪಯಿ ಆಸ್ಪತ್ರೆಗೆ

01:46 AM Oct 07, 2024 | Team Udayavani |

ರಾಂಚಿ: ಝಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಚಂಪಯಿ ಸೊರೇನ್‌ರ ರಕ್ತದಲ್ಲಿನ ಸಕ್ಕರೆ ಅಂಶದ ತಗ್ಗಿದ ಹಿನ್ನಲೆಯಲ್ಲಿ ಶನಿವಾರ ರಾತ್ರಿ ಜೆಮ್ಶೆದ್‌ಪುರ ಆಸ್ಪತ್ರೆಗೆ ದಾಖಲಿಸಲಾ ಗಿದೆ. ಈಗ ಮಾಜಿ ಸಿಎಂ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ವೈದ್ಯರು ತಿಳಿ ಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ ರುವ ಬಿಜೆಪಿ ನಾಯಕ “ಈಗ ಚೇತರಿಸಿಕೊಂಡಿದ್ದೇನೆ. ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next