Advertisement

ಕಾಂಗ್ರೆಸ್‌ಗೆ ಅಶ್ವನಿ ಕುಮಾರ್‌ ರಾಜೀನಾಮೆ

12:41 AM Feb 16, 2022 | Team Udayavani |

ನವದೆಹಲಿ: ಕಾಂಗ್ರೆಸ್‌ ಪಕ್ಷದೊಂದಿಗೆ 46 ವರ್ಷಗಳ ಸುದೀರ್ಘ‌ ಬಾಂಧವ್ಯ ಹೊಂದಿದ್ದ, ಕೇಂದ್ರದ ಮಾಜಿ ಸಚಿವ ಅಶ್ವನಿ ಕುಮಾರ್‌, ಪಕ್ಷದ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅವರು, ಪಕ್ಷದ ಹೊರಗಿದ್ದುಕೊಂಡೇ ಸಮಾಜ ಸೇವೆಗೆ ಮುಂದಾಗುವುದಾಗಿ ತಿಳಿಸಿದ್ದಾರೆ.

ಪಕ್ಷದಿಂದ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “”ಪಂಜಾಬ್‌ನಲ್ಲಿ ಪಕ್ಷದ ನಾಯಕತ್ವದ ಬಗ್ಗೆ ಟೀಕೆ ಮಾಡಿದ್ದಾರೆ.

ಪಂಜಾಬ್‌ನಲ್ಲಿ ಬಿಂಬಿಸಲಾಗಿರುವ ಹೊಸ ನಾಯಕತ್ವ ಕಳೆದ 40 ವರ್ಷಗಳಲ್ಲೇ ಅತ್ಯಂತ ಕಳಪೆ ನಾಯಕತ್ವ” ಎಂದಿದ್ದಾರೆ.

ಇದನ್ನೂ ಓದಿ:ಅಧಿವೇಶನದ ಬಳಿಕ ಕೊಡಗು ಜಿಲ್ಲೆಗೆ ಭೇಟಿ, ಕಾಡು ಪ್ರಾಣಿಗಳ ಹಾವಳಿ ತಡೆಗೆ ಕ್ರಮ : ಉಮೇಶ್ ಕತ್ತಿ

Advertisement
Advertisement

Udayavani is now on Telegram. Click here to join our channel and stay updated with the latest news.

Next